ಬೆಂಗಳೂರು ನಲ್ಲೇ ಉದ್ಯೋಗ ಬೇಕು ಎನ್ನುವವರು ಈ ರೀತಿ ಮಾಡಿ
ನಮಸ್ಕಾರ ಪ್ರಿಯ ಸ್ನೇಹಿತರೇ, ಬೆಂಗಳೂರಿನಲ್ಲಿ ಉದ್ಯೋಗವನ್ನು ಮಾಡಬೇಕು ಅಂದುಕೊಂಡಿರುವವರಿಗೆ ಇದೊಂದು ಸುವರ್ಣ ಅವಕಾಶ ಎಂದೇ ಹೇಳಬಹುದು.
ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಒಟ್ಟು 39ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ.
ಯಾವ ಯಾವ ಹುದ್ದೆಗಳು ಇವೆ ಎಂದರೆ ಚಾರ್ಟರ್ ಅಕೌಂಟೆಡ್ ಒಂದು ಹುದ್ದೆ ಈ ಹುದ್ದೆಗೆ ಸಿಎ ಮತ್ತು ಸಿಎಸ್ ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಕಾನೂನು ಅಧಿಕಾರಿಗಳು ಎರಡು ಹುದ್ದೆ ಎಲ್ ಎಲ್ ಬಿ ಮತ್ತು ಕಾನೂನು ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
ಹೆಚ್ ಆರ್ ಆಫೀಸರ್ ಒಂದು ಹುದ್ದೆ ಈ ಹುದ್ದೆಗೆ ಎಂಬಿಎ ನ ಪೂರ್ಣಗೊಳಿಸಿರಬೇಕು, ತರಬೇತಿ ಅಧಿಕಾರಿಗಳು ಒಂದು ಹುದ್ದೆ ಎಮ್ ಎ ಅನ್ನ ಪೂರ್ಣಗೊಳಿಸಿರಬೇಕು. ಫ್ರೆಂಡ್ಲಿ ಡೆವಲಪ್ಮೆಂಟ್ ಆಫೀಸರ್ 11 ಹುದ್ದೆ ಪದವಿಯನ್ನು ಪೂರ್ಣಗೊಳಿಸಿರಬೇಕು, ಸಹಾಯಕರು ಎಂಟು ಹುದ್ದೆ ಪದವಿ ಪೂರ್ಣಗೊಳಿಸಬೇಕು ಜೂನಿಯರ್ ಅಸಿಸ್ಟೆಂಟ್ 11 ಹುದ್ದೆ ಪಿಯುಸಿ ಪೂರ್ಣಗೊಳಿಸಿರಬೇಕು.
ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಪದವಿ, 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 26 ನೇ ತಾರೀಕು ಕೊನೆಯ ದಿನಾಂಕವಾಗಿದೆ.
ವಯೋಮಿತಿ 25 ವರ್ಷದಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹಾಗೆ ಎಸ್ಸಿ ಎಸ್ಟಿ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300 ಶುಲ್ಕವನ್ನ ನಿಗದಿಪಡಿಸಲಾಗಿದೆ.
ಇದನ್ನು ಸಹ ಓದಿ:
ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್
IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆದ ಅಭ್ಯರ್ಥಿಗಳಿಗೆ 13000 ದಿಂದ 70000 ವರೆಗೂ ಕೂಡ ವೇತನವನ್ನು ನೀಡುತ್ತಾರೆ.
ಅಧಿಕೃತವಾದ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಸಂಪೂರ್ಣ ಮಾಹಿತಿ ತಿಳಿಯಬಹುದು, ಜುಲೈ 26 ನೇ ತಾರೀಕು ಕೊನೆಯ ದಿನಾಂಕವಾಗಿದೆ ಆ ವೆಬ್ ಸೈಟ್ ಯಾವುದು ಎಂದರೆ https:// www.souharda.coop/ 2024 ಈ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.