Ad
Home ಸುದ್ದಿ ಮನೆ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಬಿಡುಗಡೆ.

14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಬಿಡುಗಡೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡನೇ ಕಂತಿನ ಒಟ್ಟು ನಾಲ್ಕು ಸಾವಿರ ಹಣವನ್ನು ಬಿಡುಗಡೆ ಮಾಡಲಾಗಿದೆ.

ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಒಂದು ಮತ್ತು ಎರಡನೇ ಕಂತಿನ ಹಣವೇ ಜಮಾ ಆಗಿಲ್ಲ. ಈ ಪ್ರಮುಖ ದಾಖಲೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೀಡುವುದರಿಂದ ನಿಮ್ಮ ಖಾತೆಗೆ ಒಂದನೇ ಕಂತಿನ ಹಣ ಎರಡನೇ ಕಂತಿನ ಹಣ ಜಮಾ ಆಗುತ್ತದೆ ಎಂದು ಹೇಳಲಾಗಿದೆ

ಆ ದಾಖಲೆಗಳಿಂದ ನೀವು ಹಾಗೆ ಯಾವುದಾದರೂ ಸಮಸ್ಯೆಗಳಿದ್ದರೆ ಅಥವಾ ತಾಂತ್ರಿಕವಾಗಿ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಮಸ್ಯೆಗಳಿದ್ದರೆ ಅವುಗಳನ್ನು ಪರಿಶೀಲನೆ ಮಾಡುವುದಕ್ಕಾಗಿ ಸರ್ಕಾರ ಈ ದಾಖಲೆಗಳನ್ನು ಪ್ರಮುಖವಾಗಿ ತೆಗೆದುಕೊಂಡಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸುದ್ದಿಗೋಷ್ಠಿಯಲ್ಲಿ ಹೊಸ ಆದೇಶವನ್ನು ಹೊರಡಿಸಿದ್ದಾರೆ ಮಹಿಳೆಯರಿಗೆ ಹಣ ಬರದೇ ಇದ್ದರೆ ನೀವು ಬ್ಯಾಂಕ್ ಖಾತೆಗೆ ಬೇರೆ ಬೇರೆ ರೀತಿಯಲ್ಲಿ ನೀವು ಅನೇಕ ರೀತಿ ಅಲೆದಾಡುವಂತಹ ಪರಿಸ್ಥಿತಿಗಳು ಎದುರಾಗಿದೆ ಆದರೆ

ಅಂತಹ ಪರಿಸ್ಥಿತಿಗಳು ಬರಬಾರದು ಎನ್ನುವ ಉದ್ದೇಶದಿಂದ ಈ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಪ್ರಮುಖ ದಾಖಲೆಗಳನ್ನು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ರೇಷನ್ ಕಾರ್ಡ್ ಮತ್ತು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿರುವ ಮಾಹಿತಿಯನ್ನು

ನೀವೇನಾದರೂ ನಿಮ್ಮ ಹತ್ತಿರದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ನೀಡಿದ್ದೆ ಆದರೆ ಅಲ್ಲಿ ಬರುವಂತ ಲಿಸ್ಟ್ ಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಬಗೆಹರಿಸಿಕೊಂಡು ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವಂತೆ ಮಾಡಲಾಗುತ್ತದೆ.

14 ಜಿಲ್ಲೆ ಯವರೆಗೆ ಗೃಹಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದಂತಹ ಯೋಜನೆಯು ಕೂಡ ಒಂದಾಗಿದೆ.

ಗೃಹ ಲಕ್ಷ್ಮಿ ಯೋಜನೆಯ ಹಣ ಯಾಕೆ ಬಂದಿಲ್ಲ ಎಂದರೆ ಮೊದಲನೇ ಕಾರಣ ನಿಮ್ಮ ಬ್ಯಾಂಕ್ ಖಾತೆಗೂ ವರ್ಗಾವಣೆ ಇಲ್ಲದೆ ಸ್ಥಗಿತಗೊಂಡಿರುವುದರಿಂದ ಈ ಸಮಸ್ಯೆ ಉಂಟಾಗುತ್ತದೆ

ಆದ್ದರಿಂದ ಪ್ರತಿಯೊಬ್ಬರೂ ಕೂಡ ನಿಮ್ಮ ಬ್ಯಾಂಕ್ ಖಾತೆಯನ್ನು ಸರಿಯಾಗಿ ಪರಿಶೀಲನೆ ಮಾಡಿ ನಂತರದಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಒಂದು ಎರಡು ಮೂರನೇ ಕಂತಿನ ಹಣ ಕೂಡ ಜಮಾ ಆಗುತ್ತದೆ.

ಹದಿನಾಲ್ಕು ಜಿಲ್ಲೆಯವರಿಗೆ ಜಮಾ ಮಾಡುವಂತೆ ಸರ್ಕಾರ ತೀರ್ಮಾನ ಕೈಗೊಂಡಿದೆ ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಜಮಾ ಆಗುತ್ತದೆ.

ನಿಮಗೆ ತುಂಬಾ ಕಷ್ಟಗಳು ಇದ್ದಲ್ಲಿ ಗುರುಜೀ ರವರು FREE ಯಾಗಿ ಮಹಾ ಶಕ್ತಿಶಾಲಿ ಕುಭರ್ ಯಂತ್ರ ಕೊಡುತ್ತಾರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ 9538446677

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here

Exit mobile version