ಗೃಹಲಕ್ಷ್ಮಿ ಯೋಜನೆಯ ಹಣ ಯಾಕೆ ಬರುತ್ತಿಲ್ಲ ಎಂಬುದಾಗಿ ಉಮಾಶ್ರೀ ಅವರು ಸ್ಪಷ್ಟನೆ ನೀಡಿದ್ದಾರೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದ್ದು, ಆ ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ತುಂಬಾ ಮಹತ್ವವಾದ ಯೋಜನೆಯಾಗಿದೆ. ಈ ಯೋಜನೆಯಿಂದ ಅನೇಕ ಜನ ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎನ್ನುವ ಕಾರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಅರ್ಥದಲ್ಲಿ ನಿಂತು ಹೋಗುತ್ತಾ, ಎನ್ನುವುದರ ಬಗ್ಗೆ ಉಮಾಶ್ರೀ ಅವರು ಕೆಲವೊಂದು ಪ್ರತಿಕ್ರಿಯೆಯನ್ನು ನೀಡಿದ್ದಾರೆ ಅವರು ಏನು ಹೇಳಿದ್ದಾರೆ ಎಂಬುದನ್ನು ತಿಳಿಯೋಣ.
ಗೃಹಜೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಈ ಯೋಜನೆಗಳು ಜಾರಿಗೆ ಬಂದು ಒಂದು ವರ್ಷಗಳೇ ಆಗಿದೆ. ಲೋಕಸಭಾ ಚುನಾವಣೆಯ ಸಂದರ್ಭ ದಲ್ಲಿ ಚುನಾವಣೆ ಫಲಿತಾಂಶ ಬಂದ ನಂತರವೂ ಕೂಡ ಈ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ರದ್ದಾಗುತ್ತದೆ ಎಂಬುದಾಗಿ ಅನೇಕ ರೀತಿಯಲ್ಲಿ ಚರ್ಚೆಗಳು ಕೂಡ ನಡೆಯುತ್ತಾ ಇದ್ದವು.
ಅನೇಕ ಜನ ಮಹಿಳೆಯರು ಬಡವರ್ಗದವರು, ಮಧ್ಯಮ ವರ್ಗದವರು 2,000 ಹಣಕ್ಕಾಗಿ ಕಾಯುತ್ತಿದ್ದಾರೆ. 99 ಪರ್ಸೆಂಟ್ ಅಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಂದರೆ ಇನ್ನೊಂದು ಕಂತಿನ ಹಣ ಬಂದಿಲ್ಲ ಈ ರೀತಿಯಾಗಿ ಸಾಕಷ್ಟು ರೀತಿಯ ಸಮಸ್ಯೆಗಳು ಕೂಡ ನಡೆಯುತ್ತಾ ಇದೆ.
ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ನಟಿ ಉಮಾಶ್ರೀ ಅವರ ಬಳಿ ಕೇಳಿದಾಗ, ಒಂದೇ ಮನೆಯಲ್ಲಿ ಇಬ್ಬರು ಮೂವರು ಹೆಂಗಸರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಅಂತವರ ಪಟ್ಟಿಗಳನ್ನ ಈಗಾಗಲೇ ಸಿದ್ಧತೆ ಮಾಡಿದ್ದಾರೆ ಅದಕ್ಕೆ ತಯಾರಿ ಕೂಡ ನಡೆಸಿಕೊಂಡಿದ್ದಾರೆ.
ಕೆಲವೊಂದಿಷ್ಟು ಫಲಾನುಭವಿಗಳು ನಕಲಿ ದಾಖಲೆಗಳನ್ನು ನೀಡಿ ಆ ದಾಖಲೆಗಳನ್ನು ಗೃಹಲಕ್ಷ್ಮಿ ಯೋಜನೆ ಮತ್ತು ಸರ್ಕಾರದ ಯೋಜನೆಯ ಸೌಲಭ್ಯವನ್ನ ಪಡೆದುಕೊಳ್ಳುತ್ತಿದ್ದಾರೆ.
ಆದ್ದರಿಂದ ಅಂತವರ ಹೆಸರನ್ನ ಕೈ ಬಿಡಲಾಗುತ್ತಾ ಇದೆ. ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ನಿಧಾನವಾಗಿ ಬರುತ್ತದೆ ಎಂದು ಹೇಳಲಾಗುತ್ತದೆ.
ಇದನ್ನು ಸಹ ಓದಿ:
ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್
IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್
ಜೂನ್ ಮತ್ತು ಜುಲೈ ತಿಂಗಳ ಎಲ್ಲಾ ಕಂತಿನ ಹಣ ಕೂಡ ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಬರುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಯಾರೆಲ್ಲ ನಕಲಿಯಾಗಿ ಯಾರೆಲ್ಲ ಈ ಯೋಜನೆ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತವರಿಗೆ ಮುಂದಿನ ದಿನಗಳಲ್ಲಿ ಈ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ ಎನ್ನುವ ಮಾಹಿತಿಯನ್ನು ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಎಲ್ಲಾ ಫಲಾನುಭವಿಗಳಿಗೂ ಕೂಡ ಈ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆಯಲು ಸಾಧ್ಯವಾಗುತ್ತದೆ ಎನ್ನ ತಿಳಿಸಿದ್ದಾರೆ ಆದ್ದರಿಂದ ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಕಾಯುತ್ತಿದ್ದೀರಿ ಅಂತವರಿಗೆ ಮುಂದಿನ ದಿನಗಳಲ್ಲಿ ಹಣ ಬರುವ ಸಾಧ್ಯತೆ ಇದೆ.
ಮಾಹಿತಿ ಆಧಾರ: