ರೈತರ ಸೇವಾ ಸಹಕಾರ ಸಂಘಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ 2024
ನಮಸ್ಕಾರ ಪ್ರಿಯ ಸ್ನೇಹಿತರೇ, ರೈತರ ಸೇವಾ ಸಹಕಾರ ಸಂಘಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಮತ್ತು ಮಾರಾಟ ಗುಮಾಸ್ತರ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ.
ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಗಳು ಖಾಯಂ ಆದಂತ ಉದ್ಯೋಗ ವಾಗಿದೆ. ಈ ಒಂದು ಉದ್ಯೋಗಕ್ಕೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಎಲ್ಲಾ ಜಿಲ್ಲೆಯಿಂದಲೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.
ಐದು ಹುದ್ದೆಗಳಿಗೆ ಈ ಹುದ್ದೆಗಳಿಗೆ ನೀವು ಅಗತ್ಯ ದಾಖಲೆಗಳ ಮೂಲಕ ಆನ್ಲೈನ್ ಗಳಲ್ಲಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಪದವಿಯನ್ನು ಪೂರ್ಣಗೊಳಿಸಿರಬೇಕು
ಕನ್ನಡ ಭಾಷೆಯಲ್ಲಿ ಪರೀಕ್ಷೆಯನ್ನು ಉತ್ತೀರ್ಣಗೊಳಿಸಿರಬೇಕು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆಯನ್ನ ನೀಡಲಾಗುತ್ತದೆ. 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು.
ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ ವೇತನ 21,000 ದಿಂದ 42 ಸಾವಿರದವರೆಗೆ ವೇತನವನ್ನ ನೀಡಲಾಗುತ್ತದೆ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನ ಪಾವತಿಸಬೇಕು.
ಈ ಹುದ್ದೆಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಲಿಖಿತ ಪರೀಕ್ಷಾ ಆದ ನಂತರ ಸಂದರ್ಶನವನ್ನ ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ
ಜನವರಿ 15ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ವಿಳಾಸ ಯಾವುದು ಎಂದರೆ
ರೈತ ಸೇವಾ ಸಹಕಾರ ಸಂಘ ಬಸ್ ನಿಲ್ದಾಣ ಪಕ್ಕ ಆನೇಕಲ್ ತಾಲೂಕು ಬೆಂಗಳೂರು ನಗರ ಜಿಲ್ಲೆ ಈ ವಿಳಾಸಕ್ಕಾದರೂ ನೀವು ಕಳಿಸಬಹುದು ಇಲ್ಲದೆ ಆನ್ಲೈನ್ ನಲ್ಲಿ ಅಧಿಕೃತವಾದ ವೆಬ್ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಜನವರಿ 15ನೇ ತಾರೀಕು ಕೊನೆಯ ದಿನಾಂಕವಾಗಿರುವುದರಿಂದ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು. ನಿಮಗೆ ಸಂಪೂರ್ಣ ಮತ್ತಷ್ಟು ಮಾಹಿತಿ ಪಡೆಯಲು ಕೆಳಗೆ ವಿಡಿಯೋ ನೀಡಿದ್ದೇವೆ ಅದನ್ನು ನೋಡಿ.
ಇದನ್ನು ಓದಿ:
ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ
ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ವಿಡಿಯೋ ನೋಡಿ: