ನಮಸ್ಕಾರ ಪ್ರಿಯ ಸ್ನೇಹಿತರೇ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಉಪ ವ್ಯವಸ್ಥಾಪಕರು ಒಂದು ಹುದ್ದೆ ಉಪ ವ್ಯವಸ್ಥಾಪಕರು ಹಣಕಾಸು ಮತ್ತು ಖಾತೆಗಳು ಒಂದು ಹುದ್ದೆ, ಸಹಾಯಕ ವ್ಯವಸ್ಥಪಕರು ಒಂದು ಹುದ್ದೆ, ಹಿರಿಯ ಸಹಾಯಕರು ಒಂದು ಹುದ್ದೆ. ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ.
32 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಎಸ್ಸಿ ಎಸ್ಟಿ ಅವರಿಗೆ ಐದು ವರ್ಷದ ವಯಸ್ಸಿನ ಸಡಿಲಿಕೆ ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ನೀಡಲಾಗುತ್ತದೆ. ಹುದ್ದೆಗೆ ನೀವೇನಾದರೂ ಆಯ್ಕೆ ಆಗಿದ್ದೆ ಆದರೆ 25000 ದಿಂದ 95 ಸಾವಿರದವರೆಗೆ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ವೇತನ ಎಂಬುದು ಹೆಚ್ಚಾಗುತ್ತಾ ಹೋಗುತ್ತದೆ ಎಸ್ಸಿ ಎಸ್ಟಿ ಮತ್ತು ಅಂಗವಿಕಲರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಓಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನ ಪಾವತಿಸಬೇಕು. ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳುವುದು ಆನ್ಲೈನ್ ಮೂಲಕ ಪರೀಕ್ಷೆ ಹಾಗೂ ಸಂದರ್ಶನವನ್ನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ನವೆಂಬರ್ 30ನೇ ತಾರೀಕು ಕೊನೆಯ ದಿನಾಂಕ ವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗ ವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.
ಆನ್ಲೈನ್ ಮೂಲಕ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ನಿಮಗೆ ಆನ್ಲೈನ್ ಗಳ ಮೂಲಕ ಪರೀಕ್ಷೆಯನ್ನು ನಡೆಸಿ ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನಿಮಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ.
- ಸಹಕಾರಿ ಬ್ಯಾಂಕ್ ನಲ್ಲಿ ಅಕೌಂಟ್ ಇರುವ ರೈತರಿಗೆ 5 ಲಕ್ಷ
- ಕೃಷಿ ಭೂಮಿಯಲ್ಲಿ ಉಚಿತ ಬೋರ್ ವೆಲ್ ವ್ಯವಸ್ಥೆ
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಇಲ್ಲದವರಿಗೆ ಒಂದು ಒಳ್ಳೆಯ ಸುದ್ದಿ
- ಕರ್ನಾಟಕ ಭವನದಲ್ಲಿ ಖಾಲಿ ಇರುವಂತಹ ಹುದ್ದೆ
- ಪಶು ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ
- ಕೆಲವರಿಗೆ ಅಕ್ಕಿಯ ಹಣ ಯಾಕೆ ಬಂದಿಲ್ಲ
ಮಾಹಿತಿ ಆಧಾರ