ಪ್ರಧಾನ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯ ರಾಮನಗರದಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ

82

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಖಾಯಂ ಆದಂತ ಉದ್ಯೋಗ.

ಶೀಘ್ರ ಲಿಪಿಕಾರರು ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಇದು ಹೊಸ ಆದಿ ಸೂಚನೆಯಾಗಿದೆ ಆನ್ಲೈನ್ ಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಅ ಅಫಿಶಿಯಲ್ ವೆಬ್ಸೈಟ್ ಯಾವುದು ಎಂದರೆ https:// ramangara. dcourts. gov.in ಒಟ್ಟು ಆರು ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಸ್ಟೋನೋಗ್ರಾಫರ್ ಟೈಪೆಸ್ಟ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ.

ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು 21,000 ದಿಂದ 52 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ಸ್ಟೋನ ಗ್ರಾಫರ್ 3 ಬೆರಳಚ್ಚುಗಾರರು ಎರಡು ಟೈಪಿಸ್ಟ್ ಒಂದು, ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಪಿಯುಸಿ ಮತ್ತು ಡಿಪ್ಲೋಮೋ ವನ್ನು ಪೂರ್ಣಗೊಳಿಸಬೇಕು.

18 ವರ್ಷದಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಓ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 200ರೂ ಕೆಟಗರಿ ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ಅವರಿಗೆ ನೂರು ರೂಪಾಯಿ ಅರ್ಜಿ ಶುಲ್ಕ

ನೀವು ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನವನ್ನು ಮಾಡಿ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಲು ಜನವರಿ 22ನೇ ತಾರೀಕು ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜನವರಿ 23 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ನೀವು ಅರ್ಜಿ ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here