ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

87

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಮಂಡ್ಯದ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಅಧಿಕೃತವಾದ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ www.mandyadccbank.com ಎನ್ನುವ ವೆಬ್ ಸೈಟ್ಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದು

ಅರ್ಜಿ ಸಲ್ಲಿಸಿರುವುದನ್ನ ಅಂಚೆ ಅಥವಾ ಕೊರಿಯರ್ ಗಳ ಮೂಲಕ ಕಳಿಸಿ ಬೇಕಾಗುತ್ತದೆ ಒಟ್ಟು 93 ಹುದ್ದೆಗಳಿವೆ ಸರ್ಕಾರಿ ಆದೇಶದ ಪ್ರಕಾರ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. 93 ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಮಾಹಿತಿ ತಂತ್ರಜ್ಞಾನ ಮುಖ್ಯಸ್ಥರು ಒಂದು ಹುದ್ದೆ ಕಿರಿಯ ಸಹಾಯಕರು 70 ಹುದ್ದೆ ವಾಹನ ಚಾಲಕರು ಒಂದು ಹುದ್ದೆ, ಅಟೆಂಡರ್ 21. ಈ ಹುದ್ದೆ ಯಾವುದಾದರೂ ಒಂದು ಹುದ್ದೆಯನ ಆಯ್ಕೆ ಮಾಡಿಕೊಳ್ಳುವುದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಇದನ್ನು ಓದಿ:

ಮೊದಲು ಒಂದು ಲಕ್ಷದವರೆಗೆ ಸಾಲ ಸಿಗುತ್ತಿತ್ತು ಈಗ ಐದು ಲಕ್ಷದವರೆಗೆ ಸಾಲ

ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿದ ನಂತರ ಅರುಣ್ ಯೋಗಿಗೆ ಕುಲಾಯಿಸಿತು ಅದೃಷ್ಟ.

ರೈಲು ಸೇವೆಗಿಂತ ತುಂಬಾ ತುಂಬಾ ಕಡಿಮೆ ಬೆಲೆ

ಗೃಹಜ್ಯೋತಿ ಯೋಜನೆಯ ಹೊಸ ನಿಯಮ ಜಾರಿ

ವಯಸ್ಸಿನ ಸಡಲಿಗೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರಿಗೆ ವೇತನ 43000 ದಿಂದ 83000, ಕಿರಿಯ ಸಹಾಯಕರು ಮೂವತ್ತು ಸಾವಿರದಿಂದ 58000, ವಾಹನ ಚಾಲಕರು 27 ಸಾವಿರದಿಂದ 52,000, ಅಟೆಂಡರ್ 23 ಸಾವಿರದಿಂದ 47000.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಕೂಡ ಇರುತ್ತದೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ. 750 ಸಾಮಾನ್ಯ ವರ್ಗದವರಿಗೆ ಸಾವಿರದ 500 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.

ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ಅಗತ್ಯ ದಾಖಲೆಗಳ ಮೂಲಕ ನೀವು ಆಫೀಶಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು 16 ಫೆಬ್ರವರಿ ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here