ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

118
ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಡಿ ಡಬ್ಲ್ಯೂ ಓ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ. ಒಟ್ಟು ಒಂಬತ್ತಕ್ಕೂ ಹೆಚ್ಚು ಹುದ್ದೆಗಳಿವೆ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಇದು ಖಾಯಂ ಆದಂತ ಉದ್ಯೋಗವಾಗಿದೆ

ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ವಿಷಯವಾರು ಶಿಕ್ಷಕರ ಹುದ್ದೆಗಳಾಗಿ ನೇಮಕಾತಿ ಮಾಡಲಾಗುತ್ತಾ ಇದೆ ಈ ಹುದ್ದೆಗೆ ನೀವೇನಾದರೂ ಆಯ್ಕೆಯಾದರೆ 12,000 ದಿಂದ 16 ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. ನೀವು ಈ ಹುದ್ದೆಗಳಿಗೆ ಆಫ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು ಅಧಿಕೃತವಾದ ವೆಬ್ ಸೈಟ್ ಯಾವುದು ಎಂದರೆ sambalpur. nic. in ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ

ಹತ್ತನೇ ತರಗತಿ 12ನೇ ತರಗತಿ ಬಿಎ ಬಿಎಸ್ಸಿ ಬಿಎಡ್ ಮಾನ್ಯತೆ ಪಡೆದ ಮಂಡಳಿ ಸ್ನಾತಕೋತರ ಪದವಿಯನ್ನು ಕೂಡ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. 18 ವರ್ಷದಿಂದ 26 ವರ್ಷದ ಒಳಗೆ ವಯಸ್ಸಿನ ಆಗಿರುವ ವ್ಯಕ್ತಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆ ಕೂಡ ನಿಗದಿಪಡಿಸಲಾಗಿದೆ ಒ ಬಿ ಸಿ ಅಭ್ಯರ್ಥಿಗಳಿಗೆ ಮೂರು ವರ್ಷ.

ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಜಿಲ್ಲಾ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಫ್ಲೈನ್ ಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬೇಕು ಈ ಹುದ್ದೆಗೆ ನೀವೇನಾದರೂ ಅರ್ಜಿಯನ್ನ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಅನುಭವ ಮತ್ತು ಅರ್ಹತೆ ಆಧಾರದ ಮೇಲೆ ಹಾಗೆ ಸಂದರ್ಶನವನ್ನು ನಡೆಸಿ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ತರರು ಅಗತ್ಯ ದಾಖಲೆಗಳ ಮೂಲಕ ನೀವು ಜಿಲ್ಲಾ ಕಲ್ಯಾಣ ಕಚೇರಿ ಸಂಪನ್ಪುರಕ್ಕೆ ದಾಖಲೆಗಳ ಮೂಲಕ ಕಳಿಸಬೇಕು ಜನವರಿ 5ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕು ಸಂದರ್ಶನವನ್ನ 15 ಜನವರಿ 2024ರಲ್ಲಿ ನಡೆಸಲಾಗುತ್ತದೆ. ಈ ದಿನಾಂಕದೊಳಗೆ ಅಗತ್ಯ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕು.

CESCOM ನಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ 2024

ಪಹಣಿ ನಿಮ್ಮ ಹೆಸರಿಗೆ ವರ್ಗಾವಣೆ ಮಾಡುವುದಕ್ಕೆ

LEAVE A REPLY

Please enter your comment!
Please enter your name here