ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

101
ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಗೆ ಸೇರಿದಂತೆ ಅನೇಕ ಹುದ್ದೆಗಳ ನೇಮಕಾತಿಯನ್ನು ಹೊರಡಿಸಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗ. ಕೃಷಿ ಮತ್ತು ಜಲ ಸಂಪನ್ಮೂಲ ಇಲಾಖೆಯಿಂದ ನೇಮಕಾತಿ ಹೊರಡಿಸಲಾಗಿದೆ. ಕರ್ನಾಟಕದಲ್ಲಿ ನೀವು ಈ ಹುದ್ದೆಗೆ ಕಾರ್ಯವನ್ನು ನಿರ್ವಹಿಸಬಹುದಾಗಿದೆ.

ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಾ ಇದೆ, ಆನ್ಲೈನ್ ಗಳ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

25,000 ದಿಂದ 60 ಸಾವಿರದವರೆಗೆ ಪ್ರತಿ ತಿಂಗಳು ನಿಮಗೆ ವೇತನವನ್ನು ನೀಡಲಾಗುತ್ತದೆ. 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಇದನ್ನು ಓದಿ:

ಗೃಹಲಕ್ಷ್ಮಿ ಆರನೇ ಕಂತು ಹಣ ಬರುವುದಕ್ಕೆ ಎರಡು ಹೊಸ ನಿಯಮ

ನಮಾಜ್ ಗಾಗಿ ಪರೀಕ್ಷೆ ಟೈಮನ್ನೇ ಬದಲಾಯಿಸಿದ್ರಾ ಸಿದ್ದರಾಮಯ್ಯ?

ರೇಷನ್ ಕಾರ್ಡ್ ಈ ಕೆವೈಸಿ ಮಾಡಿರುವುದಕ್ಕೆ ಕೊನೆಯ ದಿನಾಂಕ ನಿಗದಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ. 50 ಅರ್ಜಿ ಶುಲ್ಕ,

2a 2b 3a 3 b ಅವರಿಗೆ 300 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಶೈಕ್ಷಣಿಕ ಅರ್ಹತೆ ಎಸ್ ಎಸ್ ಎಲ್ ಸಿ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆಯನ್ನು ನಡೆಸಿ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 25 ರಿಂದ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
ಕೃಷಿ ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಫೆಬ್ರವರಿ 25 ಇಲ್ಲವೇ 26ನೇ ತಾರೀಖಿನ ನಂತರ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಲಿಖಿತ ಪರೀಕ್ಷೆಯನ್ನ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಈ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ. ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here