ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಬಿಡುಗಡೆಯ ಬಗ್ಗೆ ಭರ್ಜರಿ ಗುಡ್ ನ್ಯೂಸ್.
ನಮಸ್ಕಾರ ಪ್ರಿಯ ಸ್ನೇಹಿತರೇ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಯನ್ನು ನೀಡಿದ್ದಾರೆ. 20 ಪರ್ಸೆಂಟ್ ಮಹಿಳಾ ಫಲಾನುಭವಿಗಳಿಗೆ ಈ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಜಮಾ ಆದ ನಂತರ 11ನೇ ಕಂತಿನ ಹಣ ಜಮಾ ಆ ಮಧ್ಯದಲ್ಲಿ ಚುನಾವಣೆ ಬಂದಿದೆ ಚುನಾವಣೆ ನಂತರ ಚುನಾವಣೆ ಫಲಿತಾಂಶ ಎಂದು 11ನೇ ಕಂತಿನ ಹಣವನ್ನ ಬಿಡುಗಡೆ ಮಾಡಿಲ್ಲ ಆದರೆ
11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ರೀತಿಯ ಚರ್ಚೆಗಳು ಕೂಡ ನಡೆಯುತ್ತಿದೆ 20 % ಅಷ್ಟು ಮಹಿಳಾ ಫಲಾನುಭವಿಗಳಿಗೆ ಹನ್ನೊಂದನೇ ಕಂತಿನ ಈ ಗೃಹ ಲಕ್ಷ್ಮಿ ಯೋಜನೆ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಬಂದಿರುವಂತಹ ಮಾಹಿತಿ ಇದಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು 11ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಕೆಲವೊಂದಿಷ್ಟು ಮಾಹಿತಿಯನ್ನು ನೀಡಿದ್ದಾರೆ ಆ ಮಾಹಿತಿ ಯಾವುದು ಎಂಬುದನ್ನ ತಿಳಿಯೋಣ. 20% ಅಷ್ಟು ಫಲಾನುಭವಿಗಳ ಖಾತೆಗೆ ಹಣ ಬರುವುದಿಲ್ಲ ಎಂಬುದನ್ನ ತಿಳಿಸಿದ್ದಾರೆ. ಆ ಫಲಾನುಭವಿಗಳು ಯಾರು ಎಂಬುದನ್ನು ತಿಳಿಯೋಣ. ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಿರುವಂತಹ ಮಾಹಿತಿ ಇದಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಿದ್ದೀರಿ ಹಾಗೆ ಗೃಹಲಕ್ಷ್ಮಿಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ಕೆಲವು 20% ಅಷ್ಟು ಮಹಿಳಾ ಫಲಾನುಭವಿಗಳಿಗೆ ಈ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಹೆಚ್ಚಾಗಿ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದರು, ಆದರೆ ಬಡತನ ರೇಖೆಗಿಂತ ಮೇಲಿರುವವರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಆದ್ದರಿಂದ ಈ ಯೋಜನೆಯ ಸೌಲಭ್ಯವನ್ನು ಅಂತಹ ಮಹಿಳಾ ಫಲಾನುಭವಿಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನು ಸಹ ಓದಿ:
JIO ಇನಮೇಲೆ ಮತ್ತಷ್ಟು ದುಬಾರಿ ಕೈಗೆ ಸಿಗಲ್ಲ
ಇವರು ಬರೀ ಅಭಿಮಾನಿಗಳು ಅಲ್ಲ ಇದಕ್ಕೆ ಎನ್ ಹೇಳ್ತೀರಾ?
ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನ
ಇದನ್ನು ಬೆಳೆದು ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು
ರೇಷನ್ ಕಾರ್ಡ್ ದಾಇದ್ದವರಿಗೆ ಈ ಮುಖ್ಯ ಸೂಚನೆ
ಕೆಲವೊಂದು ಇಷ್ಟು ಜನರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಂಡು ಸರ್ಕಾರದ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ, ಆದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಇಂತಹ ಫಲಾನುಭವಿಗಳಿಗೆ ಬರುವುದಿಲ್ಲ.
ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ ಜುಲೈ 10 ನೇ ತಾರೀಖಿನ ಒಳಗಡೆ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಆಗುತ್ತದೆ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಆದ್ದರಿಂದ ಯಾರೆಲ್ಲಾ ಫಲಾನುಭವಿಗಳು 11ನೇ ಕಂತಿನ ಹಣವನ್ನು ನಿರೀಕ್ಷೆ ಮಾಡುತಿದ್ದಾರೆ ಅಂತವರಿಗೆ ಈ ಹಣ ಎಂಬುದು ಜಮಾ ಆಗುತ್ತದೆ.
ಮಾಹಿತಿ ಆಧಾರ: