ವಿಕಾಸ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ಹೊಸಪೇಟೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

84

ನಮಸ್ಕಾರ ಪ್ರಿಯ ಸ್ನೇಹಿತರೇ, ವಿಕಾಸ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಹೊಸಕೋಟೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೆ ನೀವು ಕರ್ನಾಟಕ ಮತ್ತು ಹೊಸಪೇಟೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದರೆ ಅಲ್ಲಿ ನೀವು ಕೆಲಸವನ್ನು ನಿರ್ವಹಿಸಬೇಕಾಗುತ್ತದೆ.

ಶಾಖಾ ವ್ಯವಸ್ಥಾಪಕ ಹಿರಿಯ ಅಧಿಕಾರಿಗಳು 20 ಹುದ್ದೆ, ಕಾನೂನು ಅಧಿಕಾರಿಗಳು ಒಂದು ಹುದ್ದೆ ಸಾಲ ವಸೂಲಾತಿ ಅಧಿಕಾರಿ ನಾಲ್ಕು ಹುದ್ದೆ. ಈ ಹುದ್ದೆಗಳು ಖಾಲಿ ಇದೆ ಇವುಗಳಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಸಾಧ್ಯ.

ಕರ್ನಾಟಕದ ನಿವಾಸಿ ಆಗಿರಬೇಕು ಮತ್ತು ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಹಾಗೆಯೇ ಆಯಾ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬಹುದು ಅರ್ಜಿ ಸಲ್ಲಿಸಬಹುದಾಗಿದೆ.

ಶಾಖಾ ವ್ಯವಸ್ಥಾಪಕರು ಅಥವಾ ಹಿರಿಯ ಅಧಿಕಾರಿಗಳು ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಯಾವುದಾದರೂ ಬ್ಯಾಂಕಿನಲ್ಲಿ ನೀವು ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರುವವರು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಕಾನೂನು ಅಧಿಕಾರಿ ಯಾವುದೇ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದಿರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಾನೂನಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಜ್ಞಾನ ಹೊಂದಿರಬೇಕು ಸಾಲ ವಸುಲಾತಿ ಅಧಿಕಾರಿ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರುವವರು ಮತ್ತು ಸಾಲ ವಸುಲಾತಿಯ ಬಗ್ಗೆ ಕನಿಷ್ಠ ಮೂರು ವರ್ಷದ ಅನುಭವವನ್ನು ಹೊಂದಿರುವ ಅರ್ಜಿ ಸಲ್ಲಿಸಬಹುದಾಗಿದೆ.

18 ರಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆಯನ್ನು ಕೂಡ ನೀಡಲಾಗುತ್ತದೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಗಳ ಮೂಲಕ ರೆಸ್ಯುಮ್ ಅನ್ನ ಕಳಿಸಬೇಕು

ಹಾಗೆಯೆ ಇ-ಮೇಲ್ ಅಡ್ರೆಸ್ ಯಾವುದು ಎಂದರೆ vcbho@vikasbank.com ಈ ಇ-ಮೇಲ್ ಗೆ ಅಗತ್ಯ ದಾಖಲೆಗಳನ್ನು ಒದಗಿಸುವುದು ಉತ್ತಮ ಹಾಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 15.11.2023 ಕೊನೆಯ ದಿನಾಂಕವಾಗಿದೆ.

ಮೊದಲು ಫೋನ್ ಮಾಡಿದ 100 ಜನಕ್ಕೆ ಮಾತ್ರ ಮಹಾ ಕುಭರ್ ಯಂತ್ರ ಕೊಡುತ್ತೇವೆ ಕರೆ ಮಾಡಿರಿ 9620799909 ತಕ್ಷಣ ಫೋನ್ ಮಾಡಿ ನಮಗೆ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here