ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಯಾವಾಗ ಬರುತ್ತೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿಗಾಗಿ ಫಲಾನುಭವಿಗಳು ನಿರೀಕ್ಷೆ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನ ಎಲ್ಲಾ ಫಲಾನುಭವಿಗಳು ಕೂಡ ನಿರೀಕ್ಷೆ ಮಾಡುತ್ತಿದ್ದಾರೆ ಆದರೆ ಈ ಹಣ ಎಂಬುದು ಯಾವ ಫಲಾನುಭವಿಗಳ ಖಾತೆಯೂ ಕೂಡ ಜಮಾ ಆಗುತ್ತಿಲ್ಲ.
ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಎಲ್ಲರೂ ಕೂಡ ನಂಬಿಕೆಯಿಂದ ಕಾಯುತ್ತಿದ್ದರು. ಆದರೆ ಆ ನಂಬಿಕೆಯೇ ಸಂಪೂರ್ಣವಾಗಿ ದೂರವಾಗುವ ಸಾಧ್ಯತೆ ಇದೆ.
ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದಿನ ದಿನಗಳಲ್ಲಿ ಬರುವುದಿಲ್ಲ ಎಂದು ಕೆಲವೊಂದಿಷ್ಟು ರೀತಿಯಲ್ಲಿ ಚರ್ಚೆಗಳು ಕೂಡ ನಡೆಯುತ್ತಾ ಇದ್ದವು ಅವುಗಳನ್ನ ನೀವು ಕೂಡ ಕೇಳಿರುತ್ತೀರಿ.
ಆದರೆ ಸರ್ಕಾರದ ಕಡೆಯಿಂದ ಒಂದು ಬಿಗ್ ಅಪ್ಡೇಟ್ ಅನ್ನ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗೆ ಹಣವನ್ನು ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಏರಿಕೆ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
14 ಸಾವಿರದ 200 ಕೋಟಿ ಅಷ್ಟು ಹಣವನ್ನ ಕೂಡ ಸರ್ಕಾರ ದಲಿತರ ಅಭಿವೃದ್ಧಿಗಾಗಿ ಇಟ್ಟಿದ್ದು ಆದರೆ ಅದನ್ನ ಗ್ಯಾರೆಂಟಿ ಯೋಜನೆಗಳಿಗಾಗಿ ಈಗ ಮೀಸಲಾಗಿತ್ತು ಎಂಬುದಾಗಿ ತಿಳಿಸಿ.
ಈಗಾಗಲೇ ಹಾಲಿನ ಬೆಲೆ, ಪೆಟ್ರೋನ ಬೆಲೆ ಮತ್ತು ತರಕಾರಿ ಬೆಲೆ ಎಲ್ಲವೂ ಕೂಡ ಏರಿಕೆಯಾಗಿದೆ ಅದರ ಜೊತೆಯಲ್ಲಿ ದಲಿತರ ಯೋಜನೆಗಳಿಗೆ ಬಳಸಲಾಗುತ್ತದೆ ಎನ್ನುವ ಮಾಹಿತಿ ನೀಡಿದ್ದಾರೆ.
ಪರಿಶಿಷ್ಟ ಜಾತಿ ಪಂಗಡದವರಿಗೆ ಕೆಲವೊಂದಿಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಎಂದು ಮೀಸಲಿಟ್ಟಿದ್ದ ಹಣ ಕೂಡ ಈಗ ಗ್ಯಾರೆಂಟಿ ಯೋಜನೆಗಳಿಗೆ ಬಳಸಲಾಗುತ್ತದೆ ಎನ್ನುವ ಮಾಹಿತಿಯನ್ನು ಕೂಡ ನೀಡಲಾಗಿದೆ.
ಇದನ್ನು ಸಹ ಓದಿ:
ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ
ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಶುಭ ಸುದ್ದಿ ಸಿಕ್ಕಿದೆ
ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಆಗಿದೆ. 11 ಮತ್ತು 12ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ. ಜುಲೈ ತಿಂಗಳು ಮುಗಿಯುವಷ್ಟರಲ್ಲಿ ಫಲಾನುಭವಿಗಳ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ಮಾಡಲಾಗುತ್ತದೆ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ 11 ಮತ್ತು 12ನೇ ಕಂತಿನ ಹಣ ಜುಲೈ ತಿಂಗಳಲ್ಲಿ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ, ಹೊರತು ಜುಲೈ ತಿಂಗಳಲ್ಲೇ ಎಲ್ಲಾ ಫಲಾನುಭವಿಗಳಿಗೂ ಕೂಡ ಜಮಾ ಮಾಡುತ್ತಾರೆ ಎನ್ನುವ ಯಾವುದೇ ರೀತಿಯ ಅಪ್ಡೇಟ್ ತಿಳಿದಿಲ್ಲ
ಆದರೆ ಮುಂದಿನ ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಎಂಬುದು ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.