Home ಸುದ್ದಿ ಮನೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

49
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮಾನ್ ಯೋಜನೆ ಅಡಿಯಲ್ಲಿ ಬರುವಂತಹ ಪ್ರತಿಯೊಬ್ಬ ರೈತ ಫಲಾನುಭವಿಗಳಿಗೂ ಕೂಡ ಭರ್ಜರಿ ಗುಡ್ ನ್ಯೂಸ್. 17 ನೇ ಕಂತಿನ ಹಣದ ಬಗ್ಗೆ ಯಾವಾಗ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 5 ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆಯಲ್ಲಿ 90 ಕೋಟಿಗಿಂತ ಹೆಚ್ಚು ರೈತ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.

ಮೂರು ಕಂತುಗಳಲ್ಲಿ ನಾಲ್ಕು ತಿಂಗಳಗಳಿಗೆ ಎರಡೆರಡು ಸಾವಿರ ಹಣದಂತೆ ಒಟ್ಟು ಆರು ಸಾವಿರ ಹಣವನ್ನು ರೈತರ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ.

2019 ರಿಂದ ಈ ಯೋಜನೆ ಎಂಬುದು ಜಾರಿಗೆ ಬಂದಿದೆ ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ರೈತ ಫಲಾನುಭವಿಗಳು ಕೂಡ ಪಡೆದುಕೊಳ್ಳುತ್ತಿದ್ದಾರೆ ಏಳನೇ ಕಂತಿನ ಹಣ ರೈತರ ಖಾತೆಗೆ ಜಮಾ ಮಾಡಬೇಕಾಗಿದೆ.

ಏಳನೇ ಕಂತಿನ ಹಣಕಾಗಿ ರೈತ ಫಲಾನುಭವಿಗಳು ನಿರೀಕ್ಷೆ ಮಾಡುತ್ತಿದ್ದಾರೆ ಇತ್ತೀಚಿನ ದಿನಗಳಲ್ಲಿ ಮಳೆ ಇಲ್ಲದೆ ರೈತರು ಸಾಕಷ್ಟು ರೀತಿಯ ಸಂಕಷ್ಟಗಳನ್ನ ಕೂಡ ಎದುರಿಸಿದ್ದರು ಆದ್ದರಿಂದ 16ನೇ ಕಂತಿನವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ಪಡೆದುಕೊಂಡಿದ್ದಾರೆ 17 ನೇ ಕಂತಿನ ಹಣಕ್ಕಾಗಿ ಕೂಡ ಕಾಯುತ್ತಿದ್ದಾರೆ.

ಇದನ್ನು ಸಹ ಓದಿ:

ಕೆ ಎಸ್ ಆರ್ ಟಿ ಸಿ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಇಂತಹ ರೈತರಿಗೆ ಸಾಲ ಮನ್ನ ಆಗುವ ಸಾಧ್ಯತೆ ಇದೆ

ಬೆಂಗಳೂರಿನಲ್ಲಿ ಅತೀ ಕಡಿಮೆ ಬೆಲೆಗೆ ಸೈಟ್ ಸಿಗುವ ಏಕೈಕ ಜಾಗ ಇದು

ಪುಷ್ಪ 2 ರಿಲೀಸ್ ಮುನ್ನವೇ ಸಾವಿರ ಕೋಟಿ ಲಾಭ

ಈ 17ನೇ ಕಂತಿನ ಹಣ ಚುನಾವಣೆ ನೀತಿ ಸಂಹಿತೆ ಆಗುವ ಮೊದಲೇ ಜಾರಿಗೆ ಮಾಡಲಾಗುತ್ತಿತ್ತು ಎಂಬುದು ಮಾಹಿತಿಯನ್ನು ನೀಡಿದ್ದರು ಆದರೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಆಗಿದೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ

ಆದ್ದರಿಂದ ಚುನಾವಣಾ ಫಲಿತಾಂಶ ಬಂದ ನಂತರ ರೈತ ಫಲಾನುಭವಿಗಳಿಗೆ ಈ 17ನೇ ಕಂತಿನ ಹಣ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಆದ್ದರಿಂದ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ನೇರವಾಗಿ ರೈತ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ.

ಮಾಹಿತಿ ಆಧಾರ:

NO COMMENTS

LEAVE A REPLY

Please enter your comment!
Please enter your name here