ಉಚಿತ ಲ್ಯಾಪ್ಟಾಪ್ ಯಾವಾಗ ಕೊಡ್ತಾರೆ ಮತ್ತು ಅದಕ್ಕೆ ಯಾವ ರೀತಿ ಅರ್ಜಿ ಹಾಕಬೇಕು

86

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಕರ್ನಾಟಕ ಕಾರ್ಮಿಕ ಮಂಡಳಿಯ ಇಲಾಖೆಯಿಂದ ಎಲ್ಲಾ ಲೇಬರ್ ಕಾರ್ಡ್ ಹೊಂದಿರುವ ಹಾಗೂ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ಹೊಂದಿದ್ದರೆ ಅಂದಿದ್ದರೆ ಲ್ಯಾಪ್ಟಾಪ್ ಗಳನ್ನ ಉಚಿತವಾಗಿ ಪಡೆಯಲು ಅರ್ಜಿಯನ್ನ ಸೂಚಿಸಲಾಗಿದೆ.

ಯಾವುದೇ ಕೆಲಸವನ್ನು ನಿರ್ವಹಿಸುತದ್ದು ಕಾರ್ಮಿಕ ಕಾರ್ಡ್ ಗಳನ್ನು ಹೊಂದುತ್ತಿದ್ದಾರೆ ರಾಜ್ಯ ಸರ್ಕಾರದಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಲ್ಯಾಪ್ಟಾಪ್ ಅನ್ನ ನೀಡಲಾಗುತ್ತದೆ. ಪಿಯುಸಿ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಗಳ ಮೂಲಕ ಕಾರ್ಮಿಕ ಕಾರ್ಡ್ ಗಳನ್ನು ಹೊಂದಿದ್ದರೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಯಾವೆಲ್ಲ ದಾಖಲೆಗಳು ಬೇಕು ಎಂಬುದನ್ನ ತಿಳಿಯೋಣ. ರಾಜ್ಯದ ಎಲ್ಲಾ ಕಾರ್ಮಿಕ ಮಂಡಳಿ ಇಲಾಖೆಯಿಂದ ಲೇಬರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಪೋಷಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ ಗಳನ್ನು ನೀಡುವ ಸೌಲಭ್ಯವನ್ನು ಸರ್ಕಾರ ಆದೇಶ ಹೊರಡಿಸಿದೆ.

2023 -24 ನೇ ಸಾಲಿನಲ್ಲಿ ಅರ್ಜಿ ಯನ್ನ ಸಲ್ಲಿಸಲು ಆದೇಶವನ್ನು ಹೊರಡಿಸಲಾಗಿದೆ, ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನ ತಿಳಿಯೋಣ. ನಿಮ್ಮ ಜಿಲ್ಲೆಯ ಕಾರ್ಮಿಕ ಇಲಾಖೆ ಮಂಡಳಿಗೆ ಹೋಗಿ ನಿಮ್ಮ ಲೇಬರ್ ಕಾರ್ಡ್ ಮತ್ತು ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ,

ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಎರಡು ಇತ್ತೀಚಿನ ಭಾವಚಿತ್ರಗಳನ್ನು ಇಟ್ಟುಕೊಂಡು ನೀವು ನಿಮ್ಮ ಕಾರ್ಮಿಕ ಇಲಾಖೆಯ ಮಂಡಳಿಗೆ ಹೋಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಈ ರೀತಿ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಕಾರ್ಮಿಕರ ಮಕ್ಕಳಿಗೂ ಸರ್ಕಾರದಿಂದ ಉಚಿತವಾಗಿ ಲ್ಯಾಪ್ಟಾಪ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ.

ಕಾರ್ಮಿಕ ಇಲಾಖೆ ಹೋಗಿ ಅರ್ಜಿಯನ್ನ ಸಲ್ಲಿಸಿ, ಈ ಪ್ರಮುಖ ದಾಖಲೆಗಳನ್ನು ನೀವು ಅರ್ಜಿ ಸಲ್ಲಿಸುವುದರಿಂದ ನಿಮಗೆ ಸರ್ಕಾರದಿಂದ ಉಚಿತವಾಗಿ ಲ್ಯಾಪ್ಟಾಪ್ ಸೌಲಭ್ಯಗಳನ್ನು ಕೂಡ ಪಡೆದುಕೊಳ್ಳಬಹುದು ಕಾರ್ಮಿಕ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ

ಎಂದು ಸರ್ಕಾರದವರು ಈ ನಿಯಮವನ್ನ ಹೊರಡಿಸಿದ್ದಾರೆ ಅದರಿಂದ ಪ್ರತಿಯೊಬ್ಬ ಕಾರ್ಮಿಕರ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಅರ್ಜಿಯನ್ನ ಸಲ್ಲಿಸಿ ಸೌಲಭ್ಯಗಳನ್ನ ಪಡೆದುಕೊಳ್ಳಲು ಸಾಧ್ಯ. ನಿಮ್ಮ ಹತ್ತಿರದಲ್ಲಿರುವ ಕಾರ್ಮಿಕ ಇಲಾಖೆಯ ಮಂಡಳಿಗೆ ಹೋಗಿ ಕೆಲವೊಂದಿಷ್ಟು ಪ್ರಮುಖ ದಾಖಲೆಗಳನ್ನು ಸಂಗ್ರಹಿಸಬಹುದಾಗಿದೆ.

ಕೊಲ್ಲೂರು ಶ್ರೀ ಮೂಕಂಬಿಕಾ ದೇವಿ ಆರಧಾನೆ ಮಾಡುವ ಗುರುಗಳು ಮತ್ತು ಪ್ರಖ್ಯಾತ ಜ್ಯೋತಿಶ್ಯ ವಿದ್ವಾನ್ ಶ್ರೀ ಶ್ರೀ ಸುರ್ಯ ಪ್ರಕಾಶ್ ಕುಡ್ಲ ರವರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗೆ FREE ಸಲಹೆ ಪಡೆಯೋಕೆ ಕರೆ ಮಾಡಿ 9620799909

ವೀಡಿಯೊ

LEAVE A REPLY

Please enter your comment!
Please enter your name here