ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಯಾವಾಗ ಆಗಲಿದೆ

57

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುವುದಕ್ಕೆ ತೀರ್ಮಾನವನ್ನ ತೆಗೆದುಕೊಂಡು ಇದ್ದಾರೆ. ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರೈತರಿಗೆ ಮಳೆಯಿಂದಾಗಿ ಸಾಕಷ್ಟು ರೀತಿಯ ತೊಂದರೆಗಳನ್ನು ಎದುರಿಸುತ್ತ ಇದ್ದಾರೆ ಆದರೆ ರೈತರ ಸಾಲ ಮನ್ನಾ ಮಾಡುವುದಕ್ಕೆ

ಸರ್ಕಾರ ಯಾವುದೇ ರೀತಿಯ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂಬುದು ಅನೇಕ ಜನರು ಇದರಿಂದ ಸಮಸ್ಯೆ ಉಂಟಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬ ರೈತರ ಕೂಡ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡಲು ತೀರ್ಮಾನಿಸಿದೆ.

ಯಾವುದೇ ಬ್ಯಾಂಕ್ ನಲ್ಲೂ ಕೂಡ ನೀವು ಸಾಲವನ್ನ ಮಾಡಿಕೊಂಡಿದ್ದರೆ ಆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ. ಬ್ಯಾಂಕುಗಳಲ್ಲಿ ಏನಾದರೂ ನೀವು ಸಾಲವನ್ನು ಮಾಡಿದ್ದರೆ ಇನ್ನು ಮುಂದೆ ಆ ಸಾಲವನ್ನ ತೀರಿಸುವ ಅವಶ್ಯಕತೆ ಇರುವುದಿಲ್ಲ ರಾಜ್ಯ ಸರ್ಕಾರವು ರೈತರು ಮಾಡಿರುವಂತಹ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ ಎಂದು ಸೂಚಿಸಲಾಗಿದೆ.

ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ರಾಷ್ಟ್ರೀಯ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕುಗಳಲ್ಲಿ ಸಾಲವನ್ನ ಮಾಡಿಕೊಂಡಿರುತ್ತಾರೆ ಅಂತಹ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಬರಗಾಲದಿಂದ ಸಾಕಷ್ಟು ಜನರಿಗೆ ತುಂಬಾ ಸಮಸ್ಯೆಗಳು ಉಂಟಾಗಿದೆ ಅಂತಹ ಸಮಸ್ಯೆಗಳಿಂದ ಹೊರಬರಬೇಕು ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರವು ಈ ತೀರ್ಮಾನವನ್ನ ಕೈಗೊಂಡಿದೆ.

ರೈತರು ಸಾಲವನ್ನ ಎಂದಿಗೂ ಕೂಡ ತೀರಿಸಬಾರದು ಎನ್ನುವುದನ್ನು ಸೂಚಿಸಿದ್ದಾರೆ. ರಾಜ್ಯ ಸರ್ಕಾರವೇ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ರಾಜ್ಯದಲ್ಲಿ ರೈತರು ಸಾಲಮನ್ನದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ ಅಂತಹ ಆತ್ಮಹತ್ಯೆಗಳನ್ನ ತಪ್ಪಿಸಬೇಕು ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ.

ರೈತರಿಗೆ ಯಾವುದೇ ರೀತಿಯ ಅನುಕೂಲವನ್ನು ಕೂಡ ಸರ್ಕಾರದವರು ನೀಡುತ್ತಿಲ್ಲ ಎಂಬುದು ವಿಪಕ್ಷ ನಾಯಕರು ತಿಳಿಸುತ್ತಿದ್ದಾರೆ ಆದ್ದರಿಂದ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಯಾವ ಯಾವ ಬ್ಯಾಂಕ್ಗಳಲ್ಲಿ ಸಾಲ ಮಾಡಿದ್ದಾರೆ ಆ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡಲಾಗುತ್ತದೆ ಎಂದು ಸೂಚಿಸಲಾಗಿದೆ. ಪ್ರತಿಯೊಬ್ಬ ರೈತರ ಸಾಲವನ್ನು ಮನ್ನಾ ಮಾಡಲು ಸರ್ಕಾರ ತೀರ್ಮಾನಿಸಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here