ಗೃಹಲಕ್ಷ್ಮಿ ಯೋಜನೆಯ ಹಣ ಯಾರಿಗೆ ಬರುತ್ತೆ ಯಾರಿಗೆ ಬರಲ್ಲ.

89

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವವಾದ ಯೋಜನೆ ಎಂದರೆ ಗೃಹಲಕ್ಷ್ಮಿ ಯೋಜನೆ ಯಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣ ಯಾರಿಗೆ ಬರುತ್ತೆ ಯಾರಿಗೆ ಬರಲ್ಲ.

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಯವರಿಗೆ ಆಯಾ ದಿನದಂದು ಹಾಕಲಾಗುತ್ತದೆ.

ಸೆಪ್ಟೆಂಬರ್ ತಿಂಗಳಲ್ಲಿ ಯಾವುದೇ ಕಾರಣಕ್ಕೂ ಎರಡನೇ ಕಂತಿನ ಹಣ ಹಾಕುವುದಿಲ್ಲ ಅಕ್ಟೋಬರ್ ತಿಂಗಳಲ್ಲಿ ಎಲ್ಲರಿಗೂ ಕೂಡ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಸೂಚನೆಯನ್ನು ನೀಡಿದ್ದಾರೆ. ಯಾವುದೇ ದಿನಾಂಕ ಎಂಬುದನ್ನ ಇನ್ನೂ ಕೂಡ ಸ್ಪಷ್ಟವಾದ ಹೇಳಿಕೆಯನ್ನು ನೀಡಿಲ್ಲ ಆದರೆ

ಅಕ್ಟೋಬರ್ ತಿಂಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಕ್ಟೋಬರ್ ಒಂದನೇ ತಾರೀಕು ಎನ್ನುವ ದಿನಾಂಕವನ್ನು ಕೂಡ ಅವರು ನಿಗದಿಪಡಿಸಿಲ್ಲ ಅಕ್ಟೋಬರ್ ತಿಂಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ಹಣ ಜಮಾ ಆಗುತ್ತದೆ ಎಂಬ ಸೂಚನೆಯನ್ನು ಹೊರಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಸೆಪ್ಟೆಂಬರ್ ತಿಂಗಳಲ್ಲಿ ಎಂದಿಗೂ ಕೂಡ ಹಾಕುವುದಿಲ್ಲ ಅಕ್ಟೋಬರ್ ತಿಂಗಳ ನಂತರ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಹಾಕಲಾಗುತ್ತದೆ. ಪ್ರತಿಯೊಬ್ಬ ಮಹಿಳೆಯರು ಕೂಡ ಇದರ ಸದುಪಯೋಗ ಪಡೆದುಕೊಳ್ಳಬಹುದು ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗಬಹುದಾಗಿದೆ ಮತ್ತು ಆರ್ಥಿಕವಾಗಿ ಅವರು ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ತುಂಬಾ ಅನುಕೂಲವನ್ನು ಮಹಿಳೆಯರು ಪಡೆದುಕೊಳ್ಳಲು ಸಾಧ್ಯ ಎಂಬುದನ್ನು ಸೂಚನೆಯನ್ನು ನೀಡಿದ್ದಾರೆ ಹಾಗೆ ಗೃಹಲಕ್ಷ್ಮಿ ಯೋಜನೆಯ ಈ ರೀತಿಯ ಸೌಲಭ್ಯವನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಬಳಸಿಕೊಳ್ಳಲು ಸಾಧ್ಯ

ಇದರಿಂದ ಆರ್ಥಿಕವಾಗಿ ಅವರು ಬಲಿಷ್ಠರಾಗಬಹುದು ಮತ್ತು ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಗೃಹ ಲಕ್ಷ್ಮಿ ಯೋಜನೆ ಯಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಉದ್ದೇಶದಿಂದಾಗಿ ಈ ರೀತಿ ಯಾಕೆ ಗೃಹಲಕ್ಷ್ಮಿ ಯೋಜನೆಯ ಪ್ರತಿಯೊಬ್ಬರು ಕೂಡ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ಈ ರೀತಿಯ ಯೋಚನೆಯನ್ನು ಪ್ರತಿಯೊಬ್ಬರಿಗೂ ಕೂಡ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದಾಗಿ ಸೆಪ್ಟೆಂಬರ್ ಕಂತಿನ ಹಣವನ್ನು ಸೆಪ್ಟೆಂಬರ್ ತಿಂಗಳಲ್ಲಿ ಹಾಗುವುದಿಲ್ಲ ಅಕ್ಟೋಬರ್ ತಿಂಗಳಲ್ಲಿ ಹಾಕಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here