ಇನ್ನು ಸಾಕಷ್ಟು ಜನಕ್ಕೆ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಬಂದಿಲ್ಲ ಏಕೆ

88

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಇನ್ನೂ ಯಾರ ಬ್ಯಾಂಕ್ ಖಾತೆಗೆ ಬಂದಿಲ್ಲ, ಮೆಸೇಜ್ಗಳು ಕೂಡ ಬಂದಿಲ್ಲ ಎಂದರೆ ಆಗಸ್ಟ್ 30ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಗೆ ಸಂಪೂರ್ಣವಾಗಿ ಚಾಲನೆ ಎಂಬುದು ದೊರೆತಿದೆ

ಆದರೆ ಬ್ಯಾಂಕಗಳಿಗೆ ಹೋಗಿದ್ದರು ಅಥವಾ ಆಧಾರ್ ಕಾರ್ಡ್ ಲಿಂಕ್ ಮಾಡಿದರೂ ಕೂಡ ಯಾವುದೇ ರೀತಿಯ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಎಂಬುದು ಬಂದಿಲ್ಲ.

ಗೃಹಲಕ್ಷ್ಮಿ ಯೋಜನೆಗೆ ಯಾವೆಲ್ಲ ಮಹಿಳೆಯರು ಅರ್ಜಿಯನ್ನ ಸಲ್ಲಿಸಿದ್ದಾರೋ ಅಂತ ಮಹಿಳೆಯರಿಗೆ ಒಂದೇ ಸಲ ನಾವು ಹಣವನ್ನ ಕಳಿಸುತ್ತೇವೆ ಎಂದು ಕಾಂಗ್ರೆಸ್ ಸರ್ಕಾರದ ಎಂದು ಸೂಚಿಸಿದ್ದರು.

65 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಇನ್ನು ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗುತ್ತಿಲ್ಲ. ಇನ್ನು ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿದೆ, ಆದರೆ ಮೊಬೈಲ್ ಗಳಿಗೆ ಮೆಸೇಜ್ ಬಂದಿಲ್ಲ.

ಕೆಲವೊಂದಿಷ್ಟು ಮಹಿಳೆಯರು ಒಟ್ಟಿಗೆ ಹೋಗಿ ಅರ್ಜಿಯನ್ನ ಸಲ್ಲಿಸಿದ್ದಾರೆ ಅವರಿಗೆ ಹಣ ಬಂದಿದೆ ನಮಗೆ ಹಣ ಬಂದಿಲ್ಲ ಎನ್ನುವ ಪ್ರಶ್ನೆಗಳು ಸಹ ಉದ್ಭವವಾಗುತ್ತಿದೆ ಆದ್ದರಿಂದ ಎಲ್ಲಾ ಮಹಿಳೆಯರಿಗೂ ಕೂಡ ಅರ್ಜಿಯನ್ನ ಸಲ್ಲಿಸಿರುವವರಿಗೆ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಕೆಲವೊಂದ ಎರಡು ದಿನಗಳ ನಂತರ ಜಮಾ ಆಗಲು ಮುಂದಾಗುತ್ತದೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ. ಇನ್ನೂ ಒಂದು ವಾರದೊಳಗಾಗಿ ಆಗಸ್ಟ್ ತಿಂಗಳಿನ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಸೂಚಿಸಿದ್ದಾರೆ. ಸೆಪ್ಟೆಂಬರ್ 15ನೇ ತಾರೀಖಿನ ನಂತರ ಸೆಪ್ಟೆಂಬರ್ ಕಂತಿನ ಹಣವನ್ನ ಕೂಡ ಹಾಕಲಾಗುತ್ತದೆ.

ಗೃಹ ಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಆಗಸ್ಟ್ ತಿಂಗಳಿನ ಹಣವನ್ನು ಸೆಪ್ಟೆಂಬರ್ 15ನೇ ತಾರೀಕಿನ ಒಳಗೆ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಸೆಪ್ಟೆಂಬರ್ 15ರ ನಂತರ ಸೆಪ್ಟೆಂಬರ್ ತಿಂಗಳಿನ ಹಣವನ್ನು ಜಮಾ ಮಾಡಲಾಗುತ್ತದೆ.

ಎಲ್ಲರಿಗೂ ಹಾಕಿದ ನಂತರ ಸೆಪ್ಟೆಂಬರ್ ತಿಂಗಳಿನ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಹೆಬ್ಬಾಳ್ಕರ್ ಅವರ ಸ್ಪಷ್ಟವಾಗಿ ತಿಳಿಸಿದ್ದಾರೆ. ಆದ್ದರಿಂದ ಯಾವುದೇ ಮಹಿಳೆಯರು ಬಾಪೂಜಿ ಕೇಂದ್ರ ಅಥವಾ ಬೇರೆ ಬೇರೆ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿರುವ ಕಡೆ ಹೋದರೆ ನಿಮ್ಮ ಸಮಯ ವ್ಯರ್ಥವಾಗುತ್ತದೆ.

ನಿರುದ್ಯೋಗ ಸಮಸ್ಯೆ, ಮನೆಯಲ್ಲಿ ಜಗಳ, ಯಾವಾಗಲು ಅನಾರೋಗ್ಯ ಬಾಧೆ, ಇನ್ನು ನಿಮ್ಮ ಹತ್ತಾರು ಗುಪ್ತ ಸಮಸ್ಯೆಗೆ ನಾವು ಶಾಶ್ವತ ಪರಿಹಾರ ಮಾಡಿಕೊಡುತ್ತೇವೆ, ಈ ತಕ್ಷಣ ಉಚಿತ ಸಲಹೆ ಕೇಳೋಕೆ ಕರೆ ಮಾಡಿ 9900804442

ವೀಡಿಯೊ ನೋಡಿ

LEAVE A REPLY

Please enter your comment!
Please enter your name here