ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?

32
ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?
ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?

ನಮಸ್ಕಾರ ಪ್ರಿಯ ಸ್ನೇಹಿತರೇ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನ ಇಟ್ಟುಕೊಂಡು ಭರ್ಜರಿ ಗೆಲುವನ್ನು ಸಾಧಿಸಿತು. ಸಿಎಂ ಸಿದ್ದರಾಮಯ್ಯನವರು ಪ್ರಚಾರದ ವೇಳೆ ಗ್ಯಾರೆಂಟಿಗಳನ್ನೇ ಹೇಳುತ್ತಾ ಇದ್ದಾರೆ.

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?
ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?

ನುಡಿದಂತೆ ನಡೆದಿದ್ದೇವೆ ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಕದ್ದು ಬಿಜೆಪಿಯವರು ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಪಕ್ಷ ಮತ್ತು ವಿಪಕ್ಷಗಳ ನಡುವೆ ಸಾಕಷ್ಟು ರೀತಿಯ ಚರ್ಚೆಗೆ ಕಾರಣವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸುದ್ದಿ ಆಗುತ್ತಿರುವ ವಿಚಾರ ಎಂದರೆ

ಗ್ಯಾರಂಟಿ ಯೋಜನೆಗಳು ಹೋದಲ್ಲಿ ಬಂದಲ್ಲೆಲ್ಲ ಕಾಂಗ್ರೆಸ್ ನಾಯಕರು ಗ್ಯಾರಂಟಿ ಯೋಜನೆಗಳನ್ನು ಮುಂದೆ ಮಾಡಿ ಜನರ ಬಳಿ ವೋಟ್ ಕೇಳುತ್ತಿದ್ದಾರೆ ಆದರೆ ಬಿಜೆಪಿ ನಾಯಕರು ಅದೇ ಯೋಜನೆಗಳನ್ನು ತಿರುಗುಬಾಣವನ್ನಾಗಿ ಪ್ರಯೋಗ ಮಾಡುತ್ತಿದ್ದಾರೆ.

ಚುನಾವಣೆ ಬಳಿಕ ಗ್ಯಾರಂಟಿ ಸ್ಕೀಮ್ ಗಳು ಸ್ಥಗಿತವಾಗುತ್ತದೆ ಎಂದು ಚರ್ಚೆಯಾಗುತ್ತೆ. ಹಾಗಾದರೆ ಎಲೆಕ್ಷನ್ ರಿಸಲ್ಟ್ ಬಳಿಕ ಕರ್ನಾಟಕದಲ್ಲಿ ಈ ಯೋಜನೆಗಳ ಕಥೆ ಏನು ಎಂಬುದನ್ನು ತಿಳಿಯೋಣ.

ಮಾಜಿ ಸಿಎಂ ಮತ್ತು ವಿಜಯೇಂದ್ರ ಅವರು ಕೂಡ ಚುನಾವಣೆ ಮುಗಿದ ಬಳಿಕ ಈ ಗ್ಯಾರೆಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ಹೇಳುತ್ತಿದ್ದಾರೆ.

ಜನಾರ್ಧನ ರೆಡ್ಡಿ ಅವರು ಕೂಡ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ನಿಲ್ಲಿಸುತ್ತೇನೆ ಆದರೆ ನಾವು ಸುಲಭವಾಗಿ ಬಿಡಲ್ಲ, ಆದರೆ ಕಾಂಗ್ರೆಸ್ ನಾಯಕರು ಮಾತ್ರ 5 ವರ್ಷವೂ ಐದು ಯೋಜನೆಗಳು ಇರಲಿದೆ ಎಂದು ತಿಳಿಸಿದ್ದಾರೆ. ನಾವು ಘೋಷಣೆ ಮಾಡಿದ ಐದು ಗ್ಯಾರಂಟಿಗಳು ಅನುಷ್ಠಾನಗೊಳಿಸುತ್ತೇವೆ.

ಇದನ್ನು ಸಹ ಓದಿ: 

BSNL ನಿಂದ ನೇಮಕಾತಿ ಅರ್ಜಿ ಈವತ್ತೆ ಹಾಕಿ

ಕೊಹ್ಲಿ ಗೆ ಆರ್‌ಸಿಬಿ ಕ್ಯಾಪ್ಟನ್ಸಿ

ಮಹಿಳೆಯರಿಗೆ ಉಚಿತ 30000 ಸಿಗುತ್ತೆ ಅರ್ಜಿ ಸಲ್ಲಿಸಿ

ಅಕ್ಕಿ ಹಣ ಬಿಡುಗಡೆಯಲ್ಲಿ ರಾಜ್ಯ ಸರ್ಕಾರ ಬದಲಾವಣೆ

ಬಡ್ಡಿ ಇಲ್ಲದೆ ಸಾಲ ಪಡೆಯಬೇಕು ಅಂದರೆ ಇದನ್ನು ಪಾಲಿಸಿರಿ

ಜೊತೆಗೆ ನಮ್ಮ ಗ್ಯಾರೆಂಟಿ ಯೋಜನೆಗಳು ಐದು ವರ್ಷವೂ ಮುಂದುವರೆಯುತ್ತದೆ. ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ.

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?
ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತಾ?

ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು ಲೋಕಸಭಾ ಚುನಾವಣೆಯ ನಂತರ ನಮ್ಮ ಗ್ಯಾರಂಟಿ ಯೋಜನೆಗಳು ಐದು ವರ್ಷವೂ ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಲ್ಲೊಂದು ಅಚ್ಚರಿಯ ಏನೆಂದರೆ ಕಾಂಗ್ರೆಸ್ ನಾಯಕರೇ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ರದ್ದಾಗುತ್ತದೇ ಎಂದು ಹೇಳುತ್ತಿದ್ದಾರೆ.

ಹೀಗೆ ಅನೇಕ ಜನರು ಹೇಳುತ್ತಿದ್ದಾರೆ ಆದರೆ ಸಿಎಂ ಸಿದ್ದರಾಮಯ್ಯನವರು ಇನ್ನು ಮುಂದಿನ ಐದು ವರ್ಷಗಳವರೆಗೂ ಕೂಡ ನಮ್ಮ ಗ್ಯಾರಂಟಿ ಯೋಜನೆಗಳು ಅಸ್ತಿತ್ವದಲ್ಲಿ ಇರುತ್ತವೆ ಎಂದು ಹೇಳುತ್ತಿದ್ದಾರೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here