ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ

20
ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ
ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ

ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ

ನಮಸ್ಕಾರ ಪ್ರಿಯ ಸ್ನೇಹಿತರೇ, ಇನ್ನೇನು ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಅನ್ನು ಮಾಡಿಕೊಂಡಿದ್ದು. ಕ್ಷೇತ್ರ ಮತ್ತು ಅಭ್ಯರ್ಥಿಗಳ ಹಂಚಿಕೆಯಲ್ಲಿ ಸಾಕಷ್ಟು ರೀತಿಯ ಚರ್ಚೆಗೆ ಕಾರಣವಾಗಿದೆ.

ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ
ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೊಡ್ಡ ಕಂಠಕವಾಗಿದೆ. ಪಕ್ಷದ ಹಿರಿಯರು ಅನುಭವಿಗಳು ಮತ್ತು ಸಚಿವರು ಸ್ಪರ್ಧೆಗೆ ಹಿಂದೆಟು ಹಾಕುತ್ತಿದ್ದಾರೆ

ಬಹಿರಂಗವಾಗಿಯೂ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ ಹಾಗಾದರೆ ಯಾವೆಲ್ಲಾ ಸಚಿವರ ಹೆಸರು ಅಭ್ಯರ್ಥಿಯ ಲಿಸ್ಟ್ ನಲ್ಲಿದೆ ಹಿಂದೇಟು ಹಾಕಿರುವುದು ಯಾರು ಎನ್ನುವ ಮಾಹಿತಿಯನ್ನು ತಿಳಿಯೋಣ.

ಯಾರೆಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ, ಹೈಕಮಾಂಡ್ ಒದೆಯುವ ಫುಟ್ಬಾಲ್ ಅಲ್ಲ ಎನ್ನುವ ಮೂಲಕ ಅಸಮಾಧಾನವನ್ನು ಹೇಳಿಕೊಂಡಿದ್ದಾರೆ.

ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಅವರು ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಆಧಾರ

ಜಮೀನನ್ನ ಹೊಂದಿರುವ ಪ್ರತಿಯೊಬ್ಬ ರೈತರಿಗೂ ಕೂಡ ಈ ಹೊಸ ನಿಯಮಗಳು ಜಾರಿಗೆ ಬಂದಿವೆ

ಈ ತಪ್ಪು ಮಾಡಿದ ಜನಕ್ಕೆ ಗೃಹಲಕ್ಷ್ಮೀ ಹಣ ಮುಂದೆ ಬರಲ್ಲ

ಯುವನಿಧಿ ಯೋಜನೆಗೆ ಪ್ರತಿ ತಿಂಗಳು ಅರ್ಜಿ ಹಾಕಬೇಕು

ಎಸ್ ಎಸ್ ಪಿ ಸ್ಕಾಲರ್ಶಿಪ್ ಸಿಹಿ ಮತ್ತು ಕಹಿ ಎರಡು ಸುದ್ದಿ ಇದೆ

ಹತ್ತು ವರ್ಷಗಳ ಹಿಂದೆ ಸ್ಪರ್ಧೆಗೆ ಅವಕಾಶ ನೀಡಿದ್ದರೆ ನಾನು ತುಂಬಾ ಸಂತೋಷ ಪಡುತ್ತಿದ್ದೆ, ಆದರೆ ನನಗೆ ಆ ಅವಕಾಶ ಬೇಡ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದಿರುವುದು ಮಹದೇವಪ್ಪ,

ಮೂಲಗಳ ಪ್ರಕಾರ ಮಹದೇವಪ್ಪ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಶರತ್ತಿನ ಮೇಲೆ ಅವರನ್ನ ಸಚಿವರನ್ನಾಗಿ ಮಾಡಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರತ್ತು ವಿಧಿಸಲಾಗಿತ್ತು ಆದರೆ ಈಗ ಮಹದೇವಪ್ಪ ಅವರು ಸ್ಪರ್ಧೆಗೆ ಹಿಂದೆ ಸರಿಯುತ್ತಿದ್ದಾರೆ ಎನ್ನಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರವನ್ನು ಬಿಜೆಪಿಯವರು ಗೆದ್ದರೆ, ಕಾಂಗ್ರೆಸ್ ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಒಂದು ಸ್ಥಾನವನ್ನು ಗೆದ್ದಿದ್ದರು, ಕಳೆದ ಕಾಂಗ್ರೆಸ್ ಚುನಾವಣೆಯಲ್ಲಿ 130 ಸ್ಥಾನವನ್ನು ಕಾಂಗ್ರೆಸ್ ಅವರು ಗೆದ್ದಿದ್ದರೆ,

ಬಿಜೆಪಿ 66 ಮತ್ತು ಜೆಡಿಎಸ್ ಹಾಗೂ ಇತರೆ 19 ಸ್ಥಾನವನ್ನಾಗಿ ಗೆದ್ದುಕೊಂಡಿದೆ. ಪ್ರಭಾವಿ ನಾಯಕರನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸಾಕಷ್ಟು ರೀತಿಯ ತಯಾರಿಯನ್ನ ಮಾಡಿಕೊಂಡಿದ್ದಾರೆ ಹೈಕಮಾಂಡ್ ಅವರು ಕೂಡ ಸಚಿವರನ್ನೇ ಕಣಕ್ಕಿಳಿಸುವಂತೆ ಅನೇಕ ರೀತಿಯ ತಯಾರಿಯನ್ನು ಕೂಡ ಮಾಡಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ
ಲೋಕಸಭಾ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವರು ತಲೆ ಬಿಸಿ ಆಗ್ತಾರಾ

ದಾವಣಗೆರೆ ಕ್ಷೇತ್ರಕ್ಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ, ತಮ್ಮ ಕುಟುಂಬದ ಸದಸ್ಯರು ಒಬ್ಬರನ್ನ ಕಣಕ್ಕಿಳಿಸಿದಾಗ ಹೇಳಿರುವ ಮಲ್ಲಿಕಾರ್ಜುನ ಈಗ ದಾವಣಗೆರೆ ಕ್ಷೇತ್ರಕ್ಕೆ ಹೊಸವರನ್ನ ಕಣಕ್ಕಿಳಿಸಲು ಹೈಕಮಾಂಡ್ ಯೋಜಿಸಿದೆ.

ಕುರುಬ ಸಮುದಾಯದ ಬಿ ಜಿ ವಿನಯ್ ಕುಮಾರ್ ಅವರು ಟಿಕೆಟ್ ರೇಸ್ ನಲ್ಲಿ, ರಾಯಚೂರಿನಲ್ಲಿ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ, ಕೋಲಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ಸ್ಪರ್ಧೆ,

ಆದರೂ ಕೂಡ ಪಕ್ಷದೊಳಗೆ ಸಾಕಷ್ಟು ರೀತಿಯ ವಿರೋಧಗಳು ಕಂಡುಬರುತ್ತದೆ ಅವರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಾರೆ. ಕೋಲಾರದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಲೋಕಸಭೆ ಚುನಾವಣೆ ಎಂಬುದನ್ನ ಕುತೂಹಲ ಉಂಟಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here