ರಾಜ್ಯದ ಮಹಿಳೆಯರಿಗೆ 4000 ಹಣ ಬರುತ್ತೆ ದೀಪಾವಳಿ ಹಬ್ಬಕ್ಕೆ

80

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯಿಂದ ಸಾಕಷ್ಟು ರೀತಿಯ ಬದಲಾವಣೆಗಳು ಉಂಟಾಗುತ್ತಲೇ ಇದೆ ಅದರಲ್ಲಿ ದೀಪಾವಳಿ ಹಬ್ಬಕ್ಕೆ ನಿಮಗೆ ವಿಶೇಷವಾಗಿ ಎಲ್ಲಾ ಮಹಿಳೆಯರಿಗೂ ಕೂಡ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಎಲ್ಲಾ ಮಹಿಳೆಯರಿಗೂ ಕೂಡ ಒಟ್ಟು ನಾಲ್ಕು ಸಾವಿರ ಜಮಾ ಆಗುತ್ತದೆ

ಮೊದಲನೇ ಕಂತಿನ ಹಣ ಪಡೆಯದೇ ಇರುವಂತಹ ಮಹಿಳೆಯರಿಗೆ 4000 ಮೊದಲನೇ ಕಂತಿನ ಹಣ ಪಡೆದಿರುವ ಮಹಿಳೆಯರಿಗೆ 2000 ಜಮಾ ಮಾಡುವಂತೆ ಸರ್ಕಾರ ತೀರ್ಮಾನ ಕೈಗೊಂಡಿದೆ.

ಮಹಿಳೆಯರಿಗೆ ಒಂದು ಮತ್ತು ಎರಡನೇ ಕಂತಿನ ಹಣವೇ ಜಮಾ ಆಗಿಲ್ಲ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಮೊದಲನೇ ಕಂತಿನ ಹಣ ಜಮಾ ಆಗಿದೆ ಎರಡನೇ ಕಂತಿನ ಹಣ ಜಮಾ ಆಗಿಲ್ಲ.

30% ಅಷ್ಟು ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಆಗಿಲ್ಲ. ಮೊದಲನೇ ಕಂತಿನ ಹಣ ಜಮಾ ಆಗಿದೆ. ಮೊದಲನೇ ಕಂತಿನ ಹಣ ಜಮಾ ಆಗದಿರುವಂಥ ಮಹಿಳೆಯರು ಮತ್ತು ಎರಡನೇ ಕಂತಿನ ಹಣ ಜಮಾ ಆಗದೇ ಇರುವಂತಹ ಮಹಿಳೆಯರಿಗೆ ಒಟ್ಟು 4000 ಹಣ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯ ಆಸೆಯನ್ನ ಬಿಟ್ಟಿದ್ದರು ಏಕೆಂದರೆ ಕೆಲವೊಂದಿಷ್ಟು ಮಹಿಳೆಯರಿಗೆ ಹಣ ಜಮಾ ಆಗದೇ ಇರುವುದರಿಂದ ಸರ್ಕಾರದಿಂದ ಎಲ್ಲಾ ಮಹಿಳೆಯರಿಗೂ ಕೂಡ ಒಟ್ಟು ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಆಗದೇ ಇರುವವರಿಗೆ ನಾಲ್ಕು ಸಾವಿರ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ

ಒಂದು ವೇಳೆ ಒಂದನೇ ಕಂತಿನ ಹಣ ಪಡೆದುಕೊಂಡಿರುವವರಿಗೆ ಎರಡನೇ ಕಂತಿನ ಹಣ ಎರಡು ಸಾವಿರ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ದೀಪಾವಳಿ ಹಬ್ಬದ ಸಮಯದಲ್ಲಿ ಎಲ್ಲಾ ಮಹಿಳೆಯರಿಗೂ ಕೂಡ ಸರ್ಕಾರದಿಂದ ಗಿಫ್ಟ್ ಗಳ ರೂಪದಲ್ಲಿ ನೀಡಲಾಗುತ್ತದೆ.

ದೀಪಾವಳಿ ಹಬ್ಬದ ಸಮಯದಲ್ಲಿ ಎಲ್ಲಾ ಮಹಿಳೆಯರಿಗೂ ಕೂಡ ನಾಲ್ಕು ಸಾವಿರ ಹಣ ಜಮಾ ಮಾಡುವಂತೆ ಸರ್ಕಾರ ತೀರ್ಮಾನ ಕೈಗೊಂಡಿದೆ ಅದೇ ರೀತಿಯಲ್ಲಿ ಎಲ್ಲಾ ಮಹಿಳೆಯರಿಗೂ ಕೂಡ ಜಮಾ ಆಗುತ್ತಾ ಇದೆ. ಸರ್ಕಾರದಿಂದ ಮಹಿಳೆಯರಿಗೆ ಬಂದಂತ ಒಂದು ಒಳ್ಳೆಯ ಸಿಹಿ ಸುದ್ದಿ ಎಂದೇ ಹೇಳಬಹುದು.

ನಿಮಗೆ ತುಂಬಾ ಕಷ್ಟಗಳು ಇದ್ದಲ್ಲಿ ಗುರುಜೀ ರವರು FREE ಯಾಗಿ ಮಹಾ ಶಕ್ತಿಶಾಲಿ ಕುಭರ್ ಯಂತ್ರ ಕೊಡುತ್ತಾರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ 9538446677

ಮಾಹಿತಿ ಆಧಾರ

LEAVE A REPLY

Please enter your comment!
Please enter your name here