ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ

86
ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ
ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ

ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಫೆಬ್ರವರಿ 26 27 ನೇ ತಾರೀಕು ರಾಜ್ಯಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲು ಹೆಸರನ್ನು ನೋಂದಾಯಿಸಿಕೊಳ್ಳಬೇಕು ಅರಮನೆಯ ಮೈದಾನ ಬೆಂಗಳೂರು ರಾಜ್ಯಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯುತ್ತದೆ,

ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ
ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ

ಇದರಲ್ಲಿ 500 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತದೆ ಎಸ್ ಎಸ್ ಎಲ್ ಸಿ, ಪಿಯುಸಿ, ಐ ಟಿ ಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಇತರೆ ವಿದ್ಯಾರ್ಥಿಯನ್ನು ಹೊಂದಿರುವ ಯಾವುದೇ ಜಿಲ್ಲೆಯ ಅಭ್ಯರ್ಥಿಗಳಾಗಿದ್ದರು ಕೂಡ ಈ ಉದ್ಯೋಗ ಮೇಳಕ್ಕೆ ರಿಜಿಸ್ಟರ್ ಮಾಡಿಕೊಳ್ಳಬಹುದು.

ಸಿಎಂ ಸಿದ್ದರಾಮಯ್ಯನವರು ರಾಜಧಾನಿ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗವನ್ನು ದೊರಕಿಸಿಕೊಡಬೇಕು ಎನ್ನುವ ಕಾರಣಕ್ಕಾಗಿ ಈ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಇದರಿಂದಾಗಿ ರಾಜ್ಯ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲಾಗುತ್ತದೆ.

ನೀವು ಮೊದಲು ರಿಜಿಸ್ಟರ್ ಮಾಡಿಕೊಳ್ಳಬೇಕು. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತವಾದ ವೆಬ್ ಸೈಟ್ ಇದೆ ಆ ವೆಬ್ ಸೈಟ್ ಯಾವುದು ಎಂದರೆ https:// skilconnect. kaushalkar. com ಏನು ಮಾಡಬೇಕು ಮೊದಲು ನೀವು ಹೆಸರನ್ನ ನೋಂದಾಯಿಸಿಕೊಳ್ಳಬೇಕು

ಇದರಲ್ಲಿ ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಮೊದಲು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ನಂತರ ಉದ್ಯೋಗ ಮೇಳದ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯನ್ನು ಒಂದನೆಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಭರ್ತಿ ಮಾಡಬೇಕು ಕೆಲವೊಂದಿಷ್ಟು ಪ್ರಮುಖ ದಾಖಲೆಗಳನ್ನ ತೆಗೆದುಕೊಂಡು

ನೀವು ಇದಕ್ಕೆ ಅರ್ಜಿಯನ್ನ ಭರ್ತಿ ಮಾಡಿದ್ದೆ ಆದರೆ ಮುಂದಿನ ದಿನಗಳಲ್ಲಿ ಈ ಉದ್ಯೋಗ ಮೇಳವು ರಾಜ್ಯಮಟ್ಟದ ಒಂದು ಒಳ್ಳೆಯ ಉದ್ಯೋಗವಕಾಶ ಆಗಿದೆ

ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ
ಇದೆ ತಿಂಗಳು ರಾಜ್ಯಮಟ್ಟದಲ್ಲಿ ಉದ್ಯೋಗ ಮೇಳ ನಿಮಗೂ ಕೆಲಸ ಸಿಗುತ್ತೆ

ಅನೇಕ ಜನ ನಿರುದ್ಯೋಗ ಸಮಸ್ಯೆಯನ್ನ ಎದುರಿಸುತ್ತಿದ್ದಾರೆ ಅಂತವರಿಗೆ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳವನ್ನು ನಡೆಸಲಾಗುತ್ತದೆ

ಇದರಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಬರುತ್ತವೆ. ಆದ್ದರಿಂದ ಈ ಕಂಪನಿಯಲ್ಲಿ ನೀವು ಭಾಗವಹಿಸಿ ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದು

ಮೊದಲು ನೀವು ರಿಜಿಸ್ಟರ್ ಅನ್ನ ಮಾಡಿಕೊಂಡಿದ್ದರೆ ಮಾತ್ರ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಈ ಉದ್ಯೋಗ ಮೇಳದ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ:

ಕೇಂದ್ರ ಸರ್ಕಾರದಿಂದ ಪಾನ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ

14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಿ

BPL ಮತ್ತು PAN ಕಾರ್ಡ್ ಇರುವ ಜನರಿಗೆ ಬಹು ಮುಖ್ಯ ಮಾಹಿತಿ

ಬರಪೀಡಿತ ತಾಲೂಕುಗಳಿಗೆ ಎರಡನೇ ಕಂತಿನ ಹಣ ಬಿಡುಗಡೆ

LEAVE A REPLY

Please enter your comment!
Please enter your name here