ನಿಮಗೆ ಅಕ್ಕಿ ಸಿಗುತ್ತಾ ಅಥವಾ ಹಣ ಸಿಗುತ್ತಾ ಸೆಪ್ಟೆಂಬರ್ ತಿಂಗಳಲ್ಲಿ ಅನ್ನ ಭಾಗ್ಯ ಯೋಜನೆಯಿಂದ

74

ನಮಸ್ಕಾರ ಪ್ರಿಯ ಸ್ನೇಹಿತರೇ, ಸೆಪ್ಟೆಂಬರ್ ತಿಂಗಳಿನಲ್ಲಿ ಅಕ್ಕಿ ಬರುತ್ತದೆ ಅಥವಾ ಹಣ ಬರುತ್ತದೆಯೋ ಎನ್ನುವ ಪ್ರಶ್ನೆಗಳು ಕೂಡ ಉದ್ಭವವಾಗಿವೆ. ಹಣ ಯಾರಿಗೆ ಬರುತ್ತೆ ಅಕ್ಕಿ ಯಾರಿಗೆ ಬರುತ್ತದೆ ಎನ್ನುವ ಚರ್ಚೆಗಳು ಕೂಡ ಉಂಟಾಗುತ್ತಿವೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. 5 ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರದವರು ನೀಡುತ್ತಾ ಇದ್ದರು ಕಾಂಗ್ರೆಸ್ ಸರ್ಕಾರ ಕೂಡ 5 ಕೆಜಿ ಅಕ್ಕಿಯನ್ನು ನೀಡುತ್ತವೆ ಎಂಬುದನ್ನ ಹೊರಡಿಸಿದ್ದರು.

ಆಗಸ್ಟ್ ತಿಂಗಳಲ್ಲಿ ಅಕ್ಕಿಯಾ ಬದಲಾಗಿ ನೀಡಲು ಮುಂದಾಗಿದೆ. ಸೆಪ್ಟೆಂಬರ್ ತಿಂಗಳುಗಳಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುತ್ತಿವೆ. 135 ತಾಲೂಕುಗಳಲ್ಲಿ ಬರಪೀಡಿತ ಉಂಟಾಗಿದೆ. ಬರ ಪೀಡಿತ ತಾಲೂಕುಗಳಿಗೆ ಅಕ್ಕಿಯ ಹಣದ ಬದಲಾಗಿ ಅಕ್ಕಿಯನ್ನು ನೀಡಲು ಮುಂದಾಗುತ್ತಿದೆ.

ಸೆಪ್ಟೆಂಬರ್ ತಿಂಗಳ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಗಳನ್ನ ನೀಡಲಾಗುತ್ತಿದೆ. ಬೇರೆ ಬೇರೆ ತಾಲೂಕುಗಳಲ್ಲಿ ಮೊದಲು ಯಾವ ರೀತಿ ಪ್ರಕ್ರಿಯೆಗಳು ನಡೆಯುತ್ತಾ ಇದ್ದವೋ 5 ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿಗೆ ಹಣವನ್ನು ನೀಡಲಾಗುತ್ತಿದೆ.

ನೀವು ನ್ಯಾಯ ಬೆಲೆ ಅಂಗಡಿಗಳಿಗೆ ಹೋದಾಗ 5 ಕೆಜಿ ಅಕ್ಕಿಯನ್ನು ಮಾತ್ರ ನೀಡುತ್ತಾ ಇದ್ದಾರೆ ಎಂದರೆ ಇನ್ನೂ ಐದು ಕೆಜಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬುದನ್ನ ತಿಳಿಸಲಾಗಿದೆ. ನಿಮಗೆ 10 ಕೆಜಿ ಅಕ್ಕಿಯನ್ನು ಏನಾದರೂ ನೀಡುತ್ತಿದ್ದಾರೆ ಎಂದರೆ ನೀವು ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಕೆಲವೊಂದಿಷ್ಟು ತಾಲೂಕುಗಳಲ್ಲಿ ಬರಪೀಡಿತ ಉಂಟಾಗಿರುವುದರಿಂದ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ ಕೆಲವಂದಿಷ್ಟು ಜಿಲ್ಲೆಗಳಿಗೆ ಅಕ್ಕಿಯ ಬದಲಾಗಿ ಹಣವನ್ನು ನೀಡಲಾಗುತ್ತದೆ. ನೀವು ರೇಷನ್ಗಳನ್ನ ಪಡೆದುಕೊಳ್ಳಲು ಹೋಗುವಾಗ

ನಿಮಗೆ 5 ಕೆಜಿ ಅಕ್ಕಿ ಅಥವಾ 10 ಕೆಜಿ ಅಕ್ಕಿಯನ್ನು ನೀಡುತ್ತಿದ್ದಾರೋ ಇಲ್ಲವೋ ಎಂಬುದನ್ನು ಪರಿಶೀಲಿಸುವ ಮೂಲಕ ನಿಮಗೆ ಐದು ಕೆಜಿ ಅಕ್ಕಿ ಹಿಡಿದರೆ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಹಾಕುತ್ತಾರೆ, ಇಲ್ಲವೇ ಹತ್ತು ಕೆಜಿ ಅಕ್ಕಿ ನೀಡಿದ್ದಾರೆ

ಅಲ್ಲಿ ನೀವು ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಸೆಪ್ಟೆಂಬರ್ ತಿಂಗಳಲ್ಲಿ ಈ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಕ್ರಿಯೆಗಳನ್ನು ಮಾಡಲಾಗುತ್ತದೆ ಅಕ್ಕಿಯು ಕೆಲವೊಬ್ಬರಿಗೆ ಸಿಗುತ್ತದೆ. ನ್ಯಾಯಬೆಲೆ ಅಂಗಡಿ ಹೋಗಿ ಪರಿಶೀಲನೆ ಮಾಡಿಕೊಳ್ಳಬಹುದು.

ಕೊಲ್ಲೂರು ಶ್ರೀ ಮೂಕಂಬಿಕಾ ದೇವಿ ಆರಧಾನೆ ಮಾಡುವ ಗುರುಗಳು ಮತ್ತು ಪ್ರಖ್ಯಾತ ಜ್ಯೋತಿಶ್ಯ ವಿದ್ವಾನ್ ಶ್ರೀ ಶ್ರೀ ಸುರ್ಯ ಪ್ರಕಾಶ್ ಕುಡ್ಲ ರವರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗೆ FREE ಸಲಹೆ ಪಡೆಯೋಕೆ ಕರೆ ಮಾಡಿ 9620799909

ವೀಡಿಯೊ

LEAVE A REPLY

Please enter your comment!
Please enter your name here